Advertisement
ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Advertisement
Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು
01:03 AM Apr 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.