Advertisement

‘ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು’ ಚರ್ಚೆಗೆ ಬೆಂಗಳೂರಿಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್

11:06 AM Apr 28, 2022 | Team Udayavani |

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಸಂಬಂಧಿಸಿದಂತೆ ‘ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು’ ಕುರಿತು ಸಭೆ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

Advertisement

ಸಚಿವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಬರಮಾಡಿಕೊಂಡರು.

ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ. ಮುರಳೀಧರ್ ಅವರು ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next