Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ 23 ಅಸಂಘಟಿತ ವಲಯಗಳ ಕಾರ್ಮಿಕರನ್ನು ಕಡೆಗಣಿಸಲಾಗಿತ್ತು. ರಾಜ್ಯ ಸರಕಾರ ಕಾರ್ಮಿಕರ ಜೀವನ ಭದ್ರತೆಗೆ ಹೊಸ ಯೋಜನೆ ಜಾರಿಗೊಳಿಸಿದೆ. ಕಾರ್ಮಿಕರು ಅಪಘಾತಕ್ಕೀಡಾಗಿ ಮೃತಪಟ್ಟರೆ 1 ಲಕ್ಷ ರೂ. ಆಸ್ಪತ್ರೆ ವೆಚ್ಚ 50,000, ಸಹಜ ಮರಣವಾದರೆ 10,000 ರೂ. ನೀಡಲು ನಿರ್ಧರಿಸಲಾಗಿದೆ. ಇವರಲ್ಲಿ ಹಮಾಲರು, ಚಿಂದಿ ಆಯುವವರು, ಮನೆಗೆಲಸದವರು, ಟೈಲರ್, ಮೆಕ್ಯಾನಿಕ್, ಅಗಸರು, ಕ್ಷೌರಿಕರು, ಕಮ್ಮಾರರು, ಕುಂಬಾರರು, ಭಟ್ಟಿ ಕಾರ್ಮಿಕರು ಸೇರಿದ್ದು, ಅರ್ಹ ಕಾರ್ಮಿಕರಿಗೆ ಸೆಕ್ಯೂರಿಟಿ ಕಾರ್ಡ ವಿತರಿಸಲಾಗುವುದು ಎಂದರು
-ಸಂತೋಷ ಲಾಡ್, ಕಾರ್ಮಿಕ ಸಚಿವ. ಇದನ್ನೂ ಓದಿ: ULFA: ಸ್ವಾತಂತ್ರೋತ್ಸವಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಅಸ್ಸಾಂನ 19 ಕಡೆ ಬಾಂಬ್ ಇಟ್ಟ ಉಲ್ಫಾ