Advertisement
ಬೆಳಿಗ್ಗೆ 6 ಗಂಟೆಯಿಂದಲೇ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಬಂದ್ ಮತ್ತು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ ಕೆಲವು ಕಡೆಗಳಲ್ಲಿ ಹೋಟೆಲ್ಗಳಿಗೆ ನುಗ್ಗಿದ ಪ್ರತಿಭಟನಾಕಾರರು ಅವುಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿದ ದೃಶ್ಯಗಳು ಕಂಡುಬಂದವು.
Advertisement
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
04:10 PM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.