Advertisement

ಧಾರವಾಡ: ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ

07:37 PM Jun 06, 2020 | Sriram |

ಧಾರವಾಡ : ಜಿಲ್ಲೆಯಲ್ಲಿ ಇಂದು ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

Advertisement

DWD 55- 55  ಪಿ  5005 (54 ವರ್ಷ , ಮಹಿಳೆ) , DWD 56 ಪಿ  5006 ( 36 ವರ್ಷ, ಪುರುಷ) , DWD 57   ಪಿ 5007( 02 ವರ್ಷ, ಹೆಣ್ಣು ಮಗು )

ಇವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಸೋಂಕು ದೃಢಪಟ್ಟಿರುವ ಎಲ್ಲಾ ಮೂವರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ. ಈಗಾಗಲೇ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next