Advertisement
ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವ ಯುವತಿ ತಾಯಿ ಕೈ-ಕಾಲು ಊದಿಕೊಂಡಿದ್ದು ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಆರೋಗ್ಯ ಏರುಪೇರಾಗಿದೆ. ಕಾರಣ ಚಿಕಿತ್ಸೆಗಾಗಿ ಕುಟುಂಬ ಸದಸ್ಯರು ಕಾರ್ ನಲ್ಲಿ ವಿಜಯಪುರ ಕರೆ ತಂದಿದ್ದಾರೆ.
Related Articles
Advertisement
ಯುವತಿಯ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಯುವತಿಯ ತಂದೆ, ಓರ್ವ ಸಹೋದರ ಹಾಗೂ ಅಜ್ಜಿ ಮನೆಯಲ್ಲಿ ಉಳಿದಿದ್ದಾರೆ. ಅವರಿಗೂ ಭದ್ರತೆಗೆ ಪೊಲೀಸರ ನಿಯೋಜನೆ ಮುಂದುವರೆದಿದೆ.
ಇದನ್ನೂ ಓದಿ: ಕೋವಿಡ್ 19 ಸೋಂಕು ದೃಢ; ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು