Advertisement

ನನ್ನನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಸೆಹವಾಗ್‌

10:23 AM May 31, 2017 | |

ಹೊಸದಿಲ್ಲಿ: ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದ ಬೆನ್ನಲ್ಲೇ ಮಾಜಿ ಆರಂಭಕಾರ ವೀರೇಂದ್ರ ಸೆಹವಾಗ್‌ ಕೂಡ ಸುದ್ದಿಯಾಗಿದ್ದರು. ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಸೆಹವಾಗ್‌ ಅವರಲ್ಲಿ ಬಿಸಿಸಿಐ ಕೇಳಿಕೊಂಡಿದೆ ಎಂಬ ವರದಿ ಕೆಲವು ದಿನಗಳ ಹಿಂದೆ ಪ್ರಕಟವಾಗಿತ್ತು. 

Advertisement

ಆದರೆ ವೀರೂ ಇದನ್ನು ಅಲ್ಲಗಳೆದಿದ್ದಾರೆ.”ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅರ್ಜಿ ಸಲ್ಲಿಸುವಂತೆ ಮಂಡಳಿಯ ಯಾರೂ ನನ್ನನ್ನು ಕೇಳಿಕೊಂಡಿಲ್ಲ…’ ಎಂದು ಸೆಹವಾಗ್‌ ಸ್ಪಷ್ಟಪಡಿಸಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next