Advertisement

ಸುನಿ ನಿರ್ದೇಶನದಲ್ಲಿ ದಿಗಂತ್ ಹೊಸ ಚಿತ್ರ

11:40 AM Jul 30, 2018 | Team Udayavani |

ದಿಗಂತ್ ಅಭಿನಯದ “ಕಥೆಯೊಂದು ಶುರುವಾಗಿದೆ’ ಚಿತ್ರ ಮುಂದಿನ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ ದಿಗಂತ್ ಹೊಸದೊಂದು ಚಿತ್ರವನ್ನು ಒಪ್ಪಿದ್ದು, ಆ ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸಿದರೆ, ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸುತ್ತಿದ್ದಾರೆ.

Advertisement

ಪುಷ್ಕರ್ ನಿರ್ಮಾಣದ ಇನ್ನೊಂದು ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ದಿಗಂತ್ ಈ ಹಿಂದೆಯೇ ಹೇಳಿಕೊಂಡಿದ್ದರು. ಅದೀಗ ಕಾರ್ಯರೂಪಕ್ಕೆ ಬಂದಿದ್ದು, ಚಿತ್ರಕಥೆ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ ಸುನಿ. ಇದೊಂದು ರೊಮ್ಯಾಂಟಿಕ್ ಕಾಮಿಡಿಯಾಗಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್‍ನಲ್ಲಿ ಚಿತ್ರ ಶುರುವಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next