Advertisement
ಕನ್ನಡ ಪುಸ್ತಕ ಪ್ರಾಧಿಕಾರವು ನಯನ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಕೃತಿಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕ ವಿತರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಈ ಪುಸ್ತಕ ಮುದ್ರಣಕ್ಕೆ ಈ ಬಾರಿ 42 ಲಕ್ಷ ರೂ. ಸರಕಾರದಿಂದ ಬಿಡುಗಡೆ ಮಾಡಲಾಗಿತ್ತು. ಈ ಪೈಕಿ 12 ಲಕ್ಷ ರೂ. ಉಳಿದಿದೆ. ಮುಂದಿನ ವರ್ಷ ಇನ್ನೂ ಹೆಚ್ಚಿನ ಪುಸ್ತಕ ಮುದ್ರಣ ಮಾಡಿಸಲಾಗುವುದು ಎಂದು ತಿಳಿಸಿದರು.
Advertisement
Education: ಡಿಜಿಟಲ್ ಯುಗದಿಂದ ಓದಿನ ಆಸಕ್ತಿ ಕಡಿಮೆ: ತಂಗಡಗಿ
11:31 PM Oct 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.