Advertisement

ಸೋನಿಯಾ ಗಾಂಧಿ ಡಿಜಿಟಲ್‌ ನೋಂದ‌ಣಿ : 2.6 ಕೋಟಿ ಕಾಂಗ್ರೆಸ್‌ ಕಾರ್ಯಕರ್ತರ ಹೆಸರು ನೋಂದಾವಣೆ

11:30 PM Apr 15, 2022 | Team Udayavani |

ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿರುವ ಕಾಂಗ್ರೆಸ್‌ನ ಆಂತರಿಕ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ಹೆಸರುಗಳನ್ನು ಡಿಜಿಟಲ್‌ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ್ದು, ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ಈ ಪಟ್ಟಿಗೆ ಸೇರ್ಪಡೆಗೊಂಡ ಕಡೆಯ ನಾಯಕರಲ್ಲೊಬ್ಬರೆನಿಸಿದ್ದಾರೆ.

Advertisement

ಕಾಂಗ್ರೆಸ್‌ನಲ್ಲಿ ಡಿಜಿಟಲ್‌ ಶೈಲಿಯಲ್ಲಿ ಮತದಾರರ ನೋಂದಣಿ ಪ್ರಕ್ರಿಯೆ ನಡೆದಿರುವುದು ಇದೇ ಮೊದಲು. ಸುಮಾರು 2.6 ಕೋಟಿ ಕಾರ್ಯಕರ್ತರು ಡಿಜಿಟಲ್‌ ಪ್ರಕ್ರಿಯೆ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಪಕ್ಷದಲ್ಲಿ ಬೋಗಸ್‌ ಮತದಾರರ ಸಂಖ್ಯೆ ಹೆಚ್ಚಿದೆ ಎಂಬ ಕೂಗು ಕೇಳಿದ್ದರಿಂದ ಪ್ರತಿಯೊಬ್ಬ ಕಾಂಗ್ರೆಸ್‌ ಕಾರ್ಯಕರ್ತರ ಹೆಸರನ್ನು ನೋಂದಾಯಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಐಪಿಎಲ್‌: ಕೋಲ್ಕತ ನೈಟ್‌ರೈಡರ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ಗೆ ಗೆಲುವು

Advertisement

Udayavani is now on Telegram. Click here to join our channel and stay updated with the latest news.

Next