Advertisement
ಪತ್ರಿಕಾ ಹೇಳಿಕೆ ನೀಡಿದ ಅವರು, ಶಾಮನೂರ ಶಿವಶಂಕರಪ್ಪನವರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಇರುವುದರೊಂದಿಗೆ ವೀರಶೈವ ಲಿಂಗಾಯತ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಾಗುವಲ್ಲಿ ಶ್ರಮಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರಕಾರದಲ್ಲಿ 20 ಜನ ವೀರಶೈವ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು, ಮೈತ್ರಿಕೂಟ ಸರಕಾರದ ರಚನೆಯಲ್ಲಿ ಈ ಶಾಸಕರ ಪಾತ್ರ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮಾಜಕ್ಕೆ ಉತ್ತಮ ಸಂದೇಶ ಮತ್ತು ಅವಕಾಶ ನೀಡುವ ನಿಟ್ಟಿನಲ್ಲಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಮೈತ್ರಿಕೂಟದ ಸರಕಾರದಲ್ಲಿ ಕನಿಷ್ಠ 5 ಜನ ವೀರಶೈವ ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಭವಿಷ್ಯದಲ್ಲಿ ಪಕ್ಷದ ಅಸ್ತಿತ್ವ-ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ. Advertisement
ಶಾಮನೂರುಗೆ ಡಿಸಿಎಂ ಹುದ್ದೆ ನೀಡಲು ದಿಂಗಾಲೇಶ್ವರ ಶ್ರೀ ಒತ್ತಾಯ
07:20 AM May 22, 2018 | |
Advertisement
Udayavani is now on Telegram. Click here to join our channel and stay updated with the latest news.