Advertisement
ವಿಧಾನಸಭೆಯಲ್ಲಿ ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ಸಮಸ್ಯೆಯನ್ನು ಶೀಘ್ರ ಗತಿಯಲ್ಲಿ ಪರಿಹರಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಹೇಳಿದ್ದೇನೆ. ಸರಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ನೀಗಿಸುವ ಸಂಬಂಧ ಮತ್ತು ಹೊಸ ನೇಮಕಾತಿ ಸಂಬಂಧ ವಿವರವಾದ ವರದಿ ನೀಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರದಿಗೆ ಸಾರ್ವಜನಿಕರ ಆಕ್ಷೇಪಣೆ ಸ್ವೀಕರಿಸಿ ಎಪ್ರಿಲ್ ಅಂತ್ಯದೊಳಗೆ ವೈದ್ಯರ ಕೊರತೆಯನ್ನು ಬಗೆಹರಿಸುತ್ತೇವೆ ಎಂದರು.
Advertisement
ವೈದ್ಯರ ಕೊರತೆ ನೀಗಿಸಲು ನೇರ ನೇಮಕ: ಶ್ರೀರಾಮುಲು
10:22 AM Mar 13, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.