Advertisement
ಸಿಇಒ, ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧು ಬಿ.ರೂಪೇಶ್ ಸಹಾಯವಾಣಿ ಕೇಂದ್ರ ಉದ್ಘಾಟಿಸಿದರು.ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಕೇಂದ್ರದಲ್ಲಿ ಸೌಲಭ್ಯ, ಬಾಕಿ ಇರುವ ಮತದಾರರ ಗುರುತಿನ ಚೀಟಿ, ಮತದಾನ ದಿನದಂದು ಮತ ಕೇಂದ್ರಕ್ಕೆ ಬರುವ ವ್ಯವಸ್ಥೆ ಮೊದಲಾದ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 0820-2574811 ಅನ್ನು ಸಂಪರ್ಕಿಸಬಹುದು ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಶಕ್ತೀಕರಣ ಅಧಿಕಾರಿ ನಿರಂಜನ್ ತಿಳಿಸಿದರು.