Advertisement

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

11:02 PM Apr 22, 2024 | Team Udayavani |

ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧದ ಮರ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ. 22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್‌ಐ ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ.

Advertisement

ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್‌ ಉಪ ಮಹಾನಿರೀಕ್ಷಕ ಸುಧೀರ್‌ ಕುಮಾರ್‌ ರೆಡ್ಡಿ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್‌ ಅಧೀಕ್ಷಕ ಎಸ್‌.ಎಸ್‌. ಕಾಶಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next