Advertisement

ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ಬಗ್ಗೆ ಸಿಎಂ ಜತೆ ಚರ್ಚೆ

10:50 PM Jan 14, 2020 | Team Udayavani |

ಬಾಗಲಕೋಟೆ: ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡುವ ಸಂಬಂಧ ಬ್ರಾಹ್ಮಣ ಮಹಾಸಭೆ ಲಿಖೀತ ಪ್ರಸ್ತಾವನೆ ಸಲ್ಲಿಸಿದರೆ ಸಿಎಂ ಜತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಪೇಜಾವರ ನಮನ, ಹರಿನಾಮ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ಮೋದಿ ಮೇಲ್ವರ್ಗದ ಆರ್ಥಿಕ ಹಿಂದುಳಿದವರಿಗೂ ಮೀಸಲಾತಿ ಒದಗಿಸುವುದಕ್ಕೆ ಮುಕ್ತ ಮನಸ್ಸು ಹೊಂದಿರುವುದರಿಂದ ಅದಕ್ಕೆ ಪೂರಕವಾಗಿ ಜಾತಿ ಪ್ರಮಾಣ ಪತ್ರ ಒದಗಿಸುವುದು ಸೂಕ್ತ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next