Advertisement

ಆದಿಚುಂಚನಗಿರಿ ಶ್ರೀಗಳ ಭೇಟಿಯಾದ ಅನರ್ಹರು

11:19 AM Nov 16, 2019 | Team Udayavani |

ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಅನರ್ಹ ಶಾಸಕರಾದ ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಇಂದು ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾದರು.

Advertisement

ನಗರದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಎಸ್ ಟಿ ಸೋಮಶೇಖರ್, ಎಲ್ಲವೂ ಒಳ್ಳೆಯದಾಗುತ್ತೆ ಎಂದು ಶ್ರೀಗಳು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ ಎಂದಿದ್ದಾರೆ.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ ಐದರಂದು ಉಪಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next