Advertisement
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರವು ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ವಿಷಯ ಗೊತ್ತಾಗುತ್ತಿದ್ದಂತೆ ಅತೃಪ್ತ ಶಾಸಕರು ಬಹಳ ಸಂತೋಷಪಟ್ಟಿದ್ದಾರೆ. ಅವರಿಗೆ ಏನು ಬೇಕಿತ್ತೋ, ಅದು ಸಿಕ್ಕಿದೆ. ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ತಕ್ಷಣ ಈ ಶಾಸಕರು ರಾಜ್ಯಕ್ಕೆ ವಾಪಸಾಗಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.
Advertisement
ಬಿಎಸ್‌ವೈ ಪ್ರಮಾಣದ ಬಳಿಕವೇ ಅತೃಪ್ತರು ವಾಪಸ್
12:01 AM Jul 24, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.