Advertisement
ಅವರು ನಗರದ ಹಮಾಲಿ ಕಾರ್ಮಿಕರ ಕಾಲೋನಿಯ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ವತಿಯಿಂದ 70 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಿಸಿ ಮಾತನಾಡಿದರು. ಸರಕಾರಿ ಶಾಲಾ-ಕಾಲೇಜುಗಳಲ್ಲಿ ಬಡವರು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಓದುತ್ತಿದ್ದು, ಅವರಿಗೆ ಸಹಾಯ ಸಹಕಾರ ಮಾಡುವಂತೆ ಮನವಿ ಮಾಡಿದರು.
Advertisement
ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಣೆ
06:13 PM May 07, 2020 | Suhan S |
Advertisement
Udayavani is now on Telegram. Click here to join our channel and stay updated with the latest news.