Advertisement
ಈಗಾಗಲೇ ಸರ್ಕಾರ ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಆದೇಶ ಹೊರಡಿಸಿದ್ದು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್-ವಿಜಯನಗರ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ-ಕೊಪ್ಪಳ ಹಾಗೂ ಕಂದಾಯ ಸಚಿವ ಆರ್. ಅಶೋಕ್- ಮಂಡ್ಯ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸುವಂತೆ ಆದೇಶ ಹೊರಡಿಸಲಾಗಿದೆ. Advertisement
ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್ ಸಿಂಗ್
09:19 PM Aug 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.