Advertisement

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

09:19 PM Aug 08, 2022 | Team Udayavani |

ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಲ್ಲಿ ಸ್ವಾತಂತ್ರೊéàತ್ಸವ ಧ್ವಜಾರೋಹಣ ಮಾಡಲು ಪಟ್ಟು ಹಿಡಿದಿದ್ದ ಸಚಿವ ಆನಂದ್‌ಸಿಂಗ್‌ ಕೊನೆಗೂ ಯಶಸ್ವಿಯಾಗಿದ್ದಾರೆ.

Advertisement

ಈಗಾಗಲೇ ಸರ್ಕಾರ ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಆದೇಶ ಹೊರಡಿಸಿದ್ದು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದು, ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌-ವಿಜಯನಗರ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ-ಕೊಪ್ಪಳ ಹಾಗೂ ಕಂದಾಯ ಸಚಿವ ಆರ್‌. ಅಶೋಕ್‌- ಮಂಡ್ಯ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸುವಂತೆ ಆದೇಶ ಹೊರಡಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next