Advertisement

ಜಿಲ್ಲಾ ಮಟ್ಟದ ರೈತ ಕಾರ್ಯಾಗಾರ; ಹತ್ತಿ ಬೆಳೆ ಮಾಹಿತಿ

03:31 PM Feb 24, 2020 | Suhan S |

ಹಾವೇರಿ: ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಹತ್ತಿ ಯೋಜನೆಯಡಿ ನಾಗಪೂರ ಹತ್ತಿ ಅಭಿವೃದ್ಧಿ ನಿರ್ದೇಶನಾಲಯ ವತಿಯಿಂದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇತ್ತೀಚೆಗೆ ಒಂದು ದಿನದ ಜಿಲ್ಲಾ ಮಟ್ಟದ ರೈತ ಕಾರ್ಯಾಗಾರ ನಡೆಯಿತು.

Advertisement

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಧಾರವಾಡ ಕೃಷಿ ವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ| ಪಿ.ಎಲ್‌. ಪಾಟೀಲ್‌ ರೈತರಿಗೆ ಹತ್ತಿ ಬೆಳೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ನಾಗಪುರ ಹತ್ತಿ ಅಭಿವೃದ್ಧಿ ನಿರ್ದೇಶನಾಲಯ ಜಂಟಿ ಕೃಷಿ ನಿರ್ದೇಶಕ ಡಾ| ಸುಕುಮಾರ ಮಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ರಮೇಶ ದೇಸಾಯಿ, ಬೆಂಗಳೂರು ಉಪ ಕೃಷಿ ನಿರ್ದೇಶಕಿ ಡಾ| ರೂಪಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಹಾಗೂ ವಿವಿಧ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next