Advertisement
ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವ ಜನಿಕರು ಪಡೆಯುವ ಸಲುವಾಗಿ ಜಿಲ್ಲಾ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಹಿಂದೆ ಇದು ರಾಜ್ಯ ಮಟ್ಟ ದಲ್ಲಿತ್ತು. ಈಗ ಜಿಲ್ಲಾ ಕೇಂದ್ರದಲ್ಲಿಯೂ ತೆರೆಯುವಂತೆ ಕ್ರಮ ಜರಗಿಸಲಾಗಿದೆ. ಸಾರ್ವಜನಿಕರು ಮಾಹಿತಿಗಳನ್ನು ಉಚಿತ ಕರೆಗಳ ಮೂಲಕ ಪಡೆಯಲು ಟೋಲ್ ಫ್ರೀ ಸಂಖ್ಯೆ 1950ನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು. Advertisement
ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಉದ್ಘಾಟನೆ
01:30 AM Jan 17, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.