Advertisement

Deepavali; ಮುಹೂರ್ತ ಟ್ರೇಡಿಂಗ್‌ನಲ್ಲಿ 448 ಅಂಕ ಏರಿದ ಸೆನ್ಸೆಕ್ಸ್‌

12:47 AM Nov 02, 2024 | |

ಮುಂಬಯಿ: ದೀಪಾವಳಿ ಹಬ್ಬದ ಪ್ರಯುಕ್ತ ಶುಭಸೂಚಕ ವಾಗಿ 1 ಗಂಟೆಗಳ ಕಾಲ ನಡೆಯುವ ಮುಹೂರ್ತ ಟ್ರೇಡಿಂಗ್‌ನಲ್ಲಿ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 448 ಅಂಕಗಳ ಏರಿಕೆ ಕಂಡಿದೆ. ನಿಫ್ಟಿ ಸಹ 150 ಅಂಕಗಳ ಏರಿಕೆ ಕಂಡಿದ್ದು, 24836 ಅಂಕಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ. 1 ಗಂಟೆಯ ಅವಧಿಯಲ್ಲಿ 80,000 ಅಂಕಗಳ ಗಡಿ ದಾಟಿದ್ದ ಸೆನ್ಸೆಕ್ಸ್‌ ಬಳಿಕ ಕುಸಿತ ಕಂಡು 79836 ಅಂಕಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಮಹೀಂದ್ರಾ ಆ್ಯಂಡ್‌ ಮಹೀಂದ್ರಾ, ಅದಾನಿ ಪೋರ್ಟ್ಸ್ ಷೇರುಗಳು ಏರಿಕೆ ಕಂಡಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next