Advertisement
ಉಡುಪಿ: 10 ಮಂದಿಗೆ ಸೋಂಕುಉಡುಪಿ: ಜಿಲ್ಲೆಯಲ್ಲಿ ಶನಿವಾರ 10 ಮಂದಿಗೆ ಸೋಂಕು ದೃಢಪಟ್ಟಿದೆ. 6 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 99 ಮಂದಿಗೆ ಸೋಂಕು ದೃಢಪಟ್ಟಿದ್ದು 110 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 729 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. ಕೇರಳದಲ್ಲಿ 6,546 ಮಂದಿಗೆ ಸೋಂಕು
ರಾಜ್ಯದಲ್ಲಿ ಶನಿವಾರ 6,546 ಮಂದಿಗೆ ಸೋಂಕು ದೃಢಪಟ್ಟಿದ್ದು 6,934 ಮಂದಿ ಗುಣಮುಖರಾಗಿದ್ದಾರೆ. 50 ಮಂದಿ ಮೃತಪಟ್ಟಿದ್ದಾರೆ.
Related Articles
Advertisement
ಕೊಡಗು: ಒಬ್ಬರಿಗೆ ಸೋಂಕುಮಡಿಕೇರಿ: ಜಿಲ್ಲೆಯಲ್ಲಿ ಶನಿವಾರ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸದ್ಯ 97 ಸಕ್ರಿಯ ಪ್ರಕರಣಗಳಿದ್ದರೆ 33 ಮಂದಿ ಬಿಡುಗಡೆಯಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.