Advertisement
28 ಮಂದಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 330 ಮಾದರಿಗಳ ವರದಿ ಬರಬೇಕಿದೆ. 49 ಮಂದಿಯನ್ನು ಹೊಸದಾಗಿ ತಪಾಸಣೆಗೊಳಪಡಿಸಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 12 ಮಂದಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
Advertisement
ದ.ಕ.: ಕೋವಿಡ್-19 ಪ್ರಕರಣ ಇಲ್ಲ
02:01 AM May 05, 2020 | Sriram |
Advertisement
Udayavani is now on Telegram. Click here to join our channel and stay updated with the latest news.