Advertisement
ಐಎಎಸ್ ಅಧಿಕಾರಿ ಡಿ.ಕೆ ರವಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಹಾಗೂ ಸಿಬಿಐ ನೀಡಿರುವ ವರದಿಯಲ್ಲಿ ತಮ್ಮ ಪಾತ್ರವಿಲ್ಲ ಎಂಬುದು ಸಾಬೀತಾಗಿದೆ. ಆದರೆ ಈ ಪ್ರಕರಣದಲ್ಲಿ ತಮ್ಮ ವ್ಯಕ್ತಿತ್ವ ತೇಜೋವಧೆಯಾಗುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಸಚಿವ ಜಾರ್ಜ್ ದೂರು ದಾಖಲಿಸಿದ್ದಾರೆ. Advertisement
ಅರ್ನಾಬ್ ವಿರುದ್ಧ ಜಾರ್ಜ್ ಮಾನನಷ್ಟ ಮೊಕದ್ದಮೆ
07:40 AM Jul 27, 2017 | |
Advertisement
Udayavani is now on Telegram. Click here to join our channel and stay updated with the latest news.