Advertisement
“ಯಾವುದೇ ನಿವೃತ್ತಿ ಭತ್ಯೆ ಹಾಗೂ ಪಿಂಚಣಿ ಸೌಲಭ್ಯಗಳನ್ನು ನೀಡದೆ ರಾಜ್ಯದ 11 ಸಾವಿರ ಬಿಸಿಯೂಟ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದಶಕಗಳಿಂದ ನಮ್ಮ ಮಕ್ಕಳ ಪಾಲನೆ, ಪೋಷಣೆ ಮಾಡಿದವರನ್ನು ʼನಾಳೆಯಿಂದ ಬರುವ ಅವಶ್ಯಕತೆ ಇಲ್ಲʼ ಎಂದು ಹೇಳಲು ಮನಸ್ಸಾದರೂ ಹೇಗೆ ಬಂತು. ಅವರಿಗೆ ನಾವು ಕೃತಜ್ಞರಾಗಿರಬೇಕಲ್ಲವೇ?” ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿ ಬಿಸಿಯೂಟ ನೌಕರರನ್ನು ಸೇವೆಯಿಂದ ವಜಾಗೊಳಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ.
Advertisement
60 ವರ್ಷ ಪೂರ್ಣಗೊಂಡ 11 ಸಾವಿರ ಬಿಸಿಯೂಟ ನೌಕರರ ವಜಾ : ಸರಕಾರದ ನಿರ್ಧಾರಕ್ಕೆ ಡಿಕೆಶಿ ಕಿಡಿ
05:38 PM May 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.