Advertisement
ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ದೇಶ ಹಾಗೂ ರಾಜ್ಯದಲ್ಲಿ ವಿವಿಧ ಧರ್ಮ, ಜಾತಿ, ವರ್ಗ, ಪಂಗಡದ ಜನರು ಸಹೋದರರಂತೆ ಬದುಕುತ್ತಿದ್ದಾರೆ. ಆದರೆ ಬಿಜೆಪಿ “ಹಿಂದೂ ನಾವೆಲ್ಲ ಒಂದು’ ಎಂದು ಧರ್ಮ, ಜಾತಿ, ವರ್ಗದ ನಡುವೆ ತಾರತಮ್ಯ ನೀತಿ ಅನುಸರಿಸಿ ಅಶಾಂತಿ ಸೃಷ್ಟಿಸಿದೆ.
Advertisement
ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ,ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಕೆಶಿ
11:45 PM Feb 08, 2023 | Shreeram Nayak |
Advertisement
Udayavani is now on Telegram. Click here to join our channel and stay updated with the latest news.