Advertisement
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಇಡಿ ಹಾಗೂ ಐಟಿ ವಿರುದ್ಧ ಯಾವ ರೀತಿಯಾಗಿ ಹೋರಾಟ ನಡೆಸಬೇಕು ಎನ್ನುವ ಕುರಿತಾಗಿ ಕಾಂಗ್ರೆಸ್ಸ್ ನ ಹಿರಿಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ.
ಮಾಜಿ ಸಚಿವರಾದ ಎಂ.ಕೃಷ್ಣಪ್ಪ,ಶಿವಶಂಕರ ರೆಡ್ಡಿ ರಮೇಶ್ ಕುಮಾರ್, ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಮಾಜಿ ಕೇಂದ್ರ ಸಚಿವ ವೀರಪ್ಪಮೊಯ್ಲಿ ಮಾಜಿ ಹೆಚ್.ಸಿ.ಮಹದೇವಪ್ಪ ಸೇರಿ ಹಲವರು ಭಾಗಿಯಾಗಿದ್ದರು.