Advertisement

ಡಿಕೆ ಶಿವಕುಮಾರ್ ಬೆಳಗಾವಿ-ಬಾಗಲಕೋಟೆ ನೆರೆ ವೀಕ್ಷಣೆ ಪ್ರವಾಸ ರದ್ದು

01:49 PM Aug 23, 2020 | keerthan |

ಬೆಳಗಾವಿ: ಆ. 24 ರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಮ್ಮಿಕೊಂಡಿದ್ದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ನೆರೆ ವೀಕ್ಷಣೆ ಪ್ರವಾಸವನ್ನು ಮುಂದೂಡಲಾಗಿದೆ.

Advertisement

ಕಾರಣಾಂತರಗಳಿಂದ ಅಧ್ಯಕ್ಷರ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.

ಆ. 24 ರಂದು ಬೆಳಗಾವಿ ಮತ್ತು 25 ರಂದು ಬಾಗಲಕೋಟೆ ಜಿಲ್ಲೆಗಳ ಪ್ರವಾಸವನ್ನು ಡಿ.ಕೆ. ಶಿವಕುಮಾರ್ ಹಮ್ಮಿಕೊಂಡಿದ್ದರು.

ಇದನ್ನೂ ಓದಿ: ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮುಂದುವರಿದ ಪ್ರತಿಭಟನೆ, ರಾಜ್ಯ ಸರ್ಕಾರಿ ವೈದ್ಯ ಸಂಘದ ಸಭೆ

ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ: ಪವರ್ ಆಫ್ ಪಾಕಿಸ್ತಾನ ಪೇಜ್ ಶೇರ್ ಮಾಡಿದ ಪೇದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next