Advertisement
ಸಿಬಿಐ ತನಿಖೆ ರದ್ದು ಕೋರಿ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿತು. ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿರುವ ಮತ್ತೂಂದು ಅರ್ಜಿ ವಿಚಾರಣೆಯನ್ನು ಎ. 13ಕ್ಕೆ ನ್ಯಾಯಪೀಠ ಮುಂದೂಡಿತು. ಹಾಗಾಗಿ ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರಿಸಿತು.
Advertisement
D.K. Shivakumar ಪ್ರಕರಣ: ವಿಚಾರಣೆ ಮುಂದಕ್ಕೆ
11:21 PM Apr 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.