Advertisement
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಪಾಲ ವಜೂಭಾಯ್ ವಾಲಾ, ಕೇಂದ್ರದ ಮಾಜಿ ಸಚಿವ ಕಮಲನಾಥ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಸಚಿವರಾದ ರಮೇಶ್ ಜಾರಕಿಹೊಳಿ, ಆರ್.ಶಂಕರ್ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ಬೆಂಗಳೂರಿಗೆ ಆಗಮಿಸಿದ ರಾಹುಲ್‌ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದರು.