Advertisement
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು ತಿಳಿಸಿದರು.
Advertisement
ವಿಡಿಯೋದಲ್ಲಿ ‘ಯಡಿಯೂರಪ್ಪ ಭ್ರಷ್ಟ’ಎಂದು ಹೇಳಿರುವ ಬಗ್ಗೆ ತನಿಖೆಯಾಗಲಿ : ಡಿ.ಕೆ.ಶಿವಕುಮಾರ್
07:54 PM Mar 12, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.