Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ದ ಯಾಕೆ ಈವರೆಗೂ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಸರಕಾರ ಹಾಗೂ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕಿರುವುದು ನಮ್ಮ ಕರ್ತವ್ಯ ಎಂದರು.
ರಾಜ್ಯದ ಅನೇಕ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಮಾಸ್ಕ್, ಮೆಡಿಕಲ್ ಕಿಟ್ ಕೊರತೆ ಇದೆ. ಕೆಲವು ಕಡೆ ಬೇಕಾಗಿರುವ ಆಹಾರವೇ ತಲುಪಿಲ್ಲ. ಸರಕಾರ ತನ್ನ ತಪ್ಪುಗಳನ್ನು ಸರಿಪಡಿಸಿ ಕೊಳ್ಳಲಿ. ನಾವು ಇದರಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.