Advertisement
ಹೈದರಾಬಾದ್ ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಂಡ್ಯದ ಶಾಸಕ ರವಿ ಗಾಣಿಗಾ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ.
Related Articles
Advertisement
ಇದನ್ನೂ ಓದಿ: Maine Shooting: ಗುಂಡಿನ ದಾಳಿ ನಡೆಸಿ 18 ಜನರನ್ನು ಹತ್ಯೆಗೈದ ಶಂಕಿತನ ಮೃತದೇಹ ಪತ್ತೆ