Advertisement
ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಪಾಯಕಾರಿ ಹಳ್ಳ, ತೊರೆಗಳ ಬಳಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. Advertisement
DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ
08:23 PM Jul 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.