Advertisement

ಕೃಷ್ಣರಿಗೆ ಸಂತಾಪ ವೇಳೆ ವಡ್ಡ ಪದ ಬಳಕೆಗೆ ಡಿಕೆಶಿ ವಿಷಾದ

11:56 PM Dec 13, 2024 | Team Udayavani |

ಬೆಂಗಳೂರು: ವಿಧಾನಸಭೆಯಲ್ಲಿ ಎಸ್‌. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ಮಾತನಾಡು ವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Advertisement

ಸಮುದಾಯದ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇನೆಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ ಅಲ್ಲ ಎಂದು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next