Advertisement
ಡಿ.31ರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸಮೀರ್ ದರ್‌ನನ್ನು ಹತ್ಯೆಗೈಯ್ಯಲಾಗಿರುವ ಶಂಕೆಯಿದೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
Related Articles
Advertisement
ಉಗ್ರನ ಹತ್ಯೆ; ಅಡಗುತಾಣ ಪತ್ತೆಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಜುಮಾಗುಂದ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅದರಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ. ಇನ್ನೊಂದೆಡೆ ಕಿಶಾ¤$Ìರ್ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವನ್ನು ಭದ್ರತಾ ಪಡೆಯ ಯೋಧರು ಪತ್ತೆಹಚ್ಚಿದ್ದಾರೆ. ತಾಣದಲ್ಲಿದ್ದ ಶಸ್ತ್ರಾಸ್ತ್ರಗಳು ಹಾಗೂ ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಪತ್ತೆ ಹಚ್ಚಲಾದ ನಾಲ್ಕನೇ ಉಗ್ರ ಅಡಗುತಾಣ ಇದಾಗಿದೆ.