Advertisement
ಜಿಲ್ಲೆಯಲ್ಲಿ ಕೆಲವು ದುಷ್ಕರ್ಮಿ ಗಳು ಸುಳ್ಳು ವದಂತಿ ಹರಡುವ ಮೂಲಕ ಕೋಮು ಸಾಮರಸ್ಯ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದೇ ಮಾಹಿತಿ ಆಧರಿಸಿ ಕೆಲವು ಟಿವಿ ಮಾಧ್ಯಮಗಳು ಯಾವುದೇ ಪರಾಮರ್ಶೆ ನಡೆಸದೆ ಏಕಾಏಕಿ ಸುದ್ದಿ ಪ್ರಸಾರ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇದು ಕೋಮು ಸಾಮರಸ್ಯ ಹದಗೆಡಲು ಮತ್ತು ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಡಾಯಿಸಲು ಕಾರಣವಾಗುತ್ತಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕೆಂದು ವಿನಂತಿಸಿದ್ದಾರೆ. Advertisement
ಪ್ರಚೋದನಕಾರಿ ಸುದ್ದಿ ಪ್ರಸಾರ ಮಾಡದಿರಿ: ಡಿಸಿ
03:45 AM Jul 11, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.