Advertisement
ನಂತರ ಮಾತನಾಡಿದ ಅವರು ಸರ್ಕಾರ ಕಡಲೆ ಖರೀದಿ ಕೇಂದ್ರ ಆರಂಭಿಸಿರುವುದು ಸಂತಸದ ವಿಷಯವಾಗಿದೆ. ಕೇಂದ್ರದ ಅಧಿಕಾರಿಗಳು ರೈತರಿಗೆ ಯಾವುದೇ ತೊಂದರೆಯಾಗದಂತೆ ಕಡಲೆ ಖರೀದಿ ಮಾಡಿ, ತೂಕದಲ್ಲಿ ವ್ಯತ್ಯಾಸ ಕಂಡುಬರದಂತೆ ಹಾಗೂ ಹೆಚ್ಚಿನ ಶುಲ್ಕ ವಿಧಿಸದೇ ನ್ಯಾಯಯುತವಾಗಿ ಖರೀದಿ ಮಾಡಬೇಕು ಎಂದರು.
ಕಾರ್ಯದರ್ಶಿ ಸಿದ್ದಲಿಂಗಪ್ಪ ಕುಂಬಾರ ತಿಳಿಸಿದ್ದಾರೆ. ಸಹಕಾರಿ ಅಭಿವೃದ್ಧಿ ಅಧಿಕಾರಿ ಶೇಖ್ ಹುಸೇನ್, ಮುಖಂಡರಾದ ಸಿದ್ಧಲಿಂಗಪ್ಪ, ಈಶ್ವರಪ್ಪ ಸಾಲ್ಮನಿ, ವೆಂಕನಗೌಡ ಐದನಾಳ, ಬಸವರಾಜ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.