Advertisement
ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಾಧಿಕಾರ ರಚನೆ ಕುರಿತಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಇರುವ ಲೋಪಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಯವರೊಂದಿಗಿನ ಚರ್ಚೆ ಮತ್ತು ಸಂಸತ್ತಿನಲ್ಲಿ ಈ ವಿಚಾರ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂದು ಸಲಹೆ ನೀಡಿರುವುದಾಗಿ ತಿಳಿದುಬಂದಿದೆ.
Advertisement
ಕಾವೇರಿ ವಿಚಾರದಲ್ಲಿ ಸಂಘರ್ಷ ಬೇಡ : ದೇವೇಗೌಡ
06:55 AM Jun 24, 2018 | |
Advertisement
Udayavani is now on Telegram. Click here to join our channel and stay updated with the latest news.