Advertisement

ಸುರೇಶ್‌ ರೈ ಅವರಿಗೆ ಡಾಕ್ಟರೇಟ್‌

11:01 PM Mar 31, 2017 | Karthik A |

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಉಡುಪಿ ಇದರ ಇತಿಹಾಸ ವಿಭಾಗದ ಮುಖ್ಯಸ್ಥರಾದ ಸುರೇಶ್‌ ರೈ ಅವರು ಹಂಪಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ JUDICIAL SYSTEM IN THE SOCIAL TRADITION OF TULUNADU (FROM MEDIEVAL PERIOD TO COLONIAL PERIOD) ಎಂಬ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅವರು ಈ ಸಂಶೋಧನೆಯನ್ನು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ| ಜಗದೀಶ್‌ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next