Advertisement
ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಮತ್ತು ಬಂಟರ ಸಂಘ ಮುಂಬಯಿ ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ, ಕುಲಾಲ ಸಂಘ ಮುಂಬಯಿ ಅಧ್ಯಕ್ಷ ಮತ್ತು ಡೊಂಬಿವಲಿ ಕರ್ನಾಟಕ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್ ಎಲ್. ಕುಲಾಲ್ ಹಾಗೂ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಕತ್ವದ ಮಂಜುನಾಥ ವಿದ್ಯಾಲಯದ ಮುಖ್ಯ ಶಿಕ್ಷಕ ಆನಂದ್ ಪಡಾÕಲಗಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಭವಿಷ್ಯದ ರಾಜಕೀಯ ಜೀವನಕ್ಕೆ ಶುಭಹಾರೈಸಿದರು. Advertisement
ಡೊಂಬಿವಲಿ ಕರ್ನಾಟಕ ಸಂಘ: ಗೋಪಾಲ್ ಶೆಟ್ಟಿ ಅವರಿಗೆ ಅಭಿನಂದನೆ
12:24 PM Jun 13, 2019 | Vishnu Das |