Advertisement
ಜಾಗತಿಕವಾಗಿ ಮಹಾಮಾರಿ ಕೊರೊನಾ ವೈರಸ್ ಮರಣ ಮೃದಂಗವನ್ನು ಬಾರಿಸಿದ್ದು ಅಮೆರಿಕಾದಲ್ಲಿ ಬಲಿಯಾದವರ ಸಂಖ್ಯೆ 50ರ ಗಡಿ ದಾಟಿದೆ. ಇದಕ್ಕಾಗಿ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ವಿಪ್ಪತ್ತು ಘೋಷಿಸಿ, ತಾವೂ ಕೂಡ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು.
Advertisement
ಕೊರೊನಾ ಭೀತಿ: ವೈದ್ಯಕೀಯ ಪರೀಕ್ಷೆಗೆ ಒಳಪಟ್ಟ ಡೊನಾಲ್ಡ್ ಟ್ರಂಪ್; ನೆಗೆಟಿವ್ ವರದಿ
10:50 PM Mar 20, 2020 | Mithun PG |
Advertisement
Udayavani is now on Telegram. Click here to join our channel and stay updated with the latest news.