Advertisement
ಪಾಲನಹಳ್ಳಿ ಮಠಕ್ಕೆ ಸಾವಿರಾರು ಎಕರೆ ಆಸ್ತಿಯ ಒಡೆತನ, ಸಂಪತ್ತು ಸಿಕ್ಕಿರುವುದರಿಂದ ಇನ್ನುಮುಂದೆ ಪಾಲನಹಳ್ಳಿ ಮಠ ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ. ಓಸ್ವಾಲ್ ಜೈನ್ ಅವರು ವಿವಿಧ ಕಂಪೆನಿಗಳು ಹಾಗೂ ಕರ್ನಾಟಕ, ಮುಂಬಯಿ, ತಮಿಳುನಾಡು, ರಾಜಸ್ಥಾನ, ಗುಜರಾತ್, ಆಂಧ್ರಪ್ರದೇಶದಲ್ಲಿಯ ಆಸ್ತಿ ಹಾಗೂ 3 ಸಾವಿರ ಎಕರೆ ಕಲ್ಲಿದ್ದಲು ಭೂಮಿ, ಅದಿರಿನ ಗಣಿಗಳ ಜತೆಗೆ ವಿದೇಶಗಳಲ್ಲಿ ವಹಿವಾಟುಗಳನ್ನು ಡಾ| ಸಿದ್ದರಾಜು ಸ್ವಾಮೀಜಿ ಹೆಸರಿಗೆ ನೋಂದಣಿ ಮಾಡಿಸಿದ್ದು ದಾಖಲೆ ಪತ್ರ ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯನ್ನು ಮಾತ್ರ ನೀಡಿದ್ದಾರೆ.
– ಡಾ| ಸಿದ್ದರಾಜ ಸ್ವಾಮೀಜಿ, ಪೀಠಾಧ್ಯಕ್ಷರು, ಪಾಲನಹಳ್ಳಿ ಮಠ ಪಾಲನಹಳ್ಳಿ ಶ್ರೀ ಶನೈಶ್ಚರ ಸ್ವಾಮಿ ಮಠಾಧ್ಯಕ್ಷ ಡಾ| ಸಿದ್ದರಾಜು ಸ್ವಾಮೀಜಿ ಅವರ ಜನೋಪಯೋಗಿ, ಸೇವಾ ಕಾರ್ಯಗಳನ್ನು ಗಮನಿಸಿದ್ದರಿಂದ ಆಸ್ತಿಯನ್ನು ಮಠಕ್ಕೆ ನೀಡಿದ್ದೇನೆ. – ಪಿ.ಬಿ. ಓಸ್ವಾಲ್ ಜೈನ್, ರಾಜಸ್ಥಾನದ ಗಣಿ ಉದ್ಯಮಿ