Advertisement
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಸಿಎಂ ಕುಮಾರಸ್ವಾಮಿಗೆ ಹೇಳಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಗುರುವಾರ ದೂರವಾಣಿ ಕರೆ ಮಾಡಿ ಮಾತುಕತೆಗೆ ನಡೆಸಿದ ದೀದಿ,ರಾಜ್ಯದಲ್ಲಿನ ಬೆಳವಣಿಗೆ ವಿರೋಧಿಸಿ ಪಕ್ಷದ ಸಂಸದರು ಸಂಸತ್ನ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದ ಬಗ್ಗೆಯೂ ವಿವರಣೆ ನೀಡಿದ್ದಾರೆ. Advertisement
ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಡಬೇಡಿ: ದೀದಿ
12:43 AM Jul 12, 2019 | Sriram |
Advertisement
Udayavani is now on Telegram. Click here to join our channel and stay updated with the latest news.