Advertisement
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಸೋಮವಾರ ಮಾ.23ರಂದು ಕೊನೆಯ ಪರೀಕ್ಷೆ ಇಂಗ್ಲೀಷ್ ನಡೆಯಲಿದ್ದು, ಬೆಳಗ್ಗೆ 10.15 ಪರೀಕ್ಷೆ ಆರಂಭವಾಗಲಿದೆ. ಈ ಬಗ್ಗೆ ವಿದ್ಯಾರ್ಥಿಗಳು ಅಥವಾ ಅವರ ಪಾಲಕ ಪೋಷಕರು ಯಾವುದೇ ರೀತಿಯಲ್ಲೂ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ ತಿಳಿಸಿದ್ದಾರೆ.
Advertisement
ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಗೊಂದಲ ಬೇಡ: ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿ
11:52 AM Mar 27, 2020 | Suhan S |
Advertisement
Udayavani is now on Telegram. Click here to join our channel and stay updated with the latest news.