Advertisement
2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಜಯ ಗಳಿಸಿತ್ತು. 2014ರಲ್ಲಿ ಲೋಕಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಉ.ಪ್ರ.ದಲ್ಲಿರುವ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಬಿಜೆಪಿಯೇ ಗೆದ್ದುಕೊಂಡಿತ್ತು! 2018ರಲ್ಲಿ ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದ್ದರೂ, ನಂತರದ ಲೋಕಸಭಾ ಚುನಾವಣೆಯಲ್ಲಿ ದಯನೀಯ ಸೋಲನುಭವಿಸಿತ್ತು ಎಂಬ ಸಂಗತಿಗಳನ್ನು ಐಪ್ಯಾಕ್ ಸ್ಥಾಪಕ ಪ್ರಶಾಂತ್ ಕಿಶೋರ್ ನೆನಪಿಸಿಕೊಟ್ಟಿದ್ದಾರೆ. Advertisement
ಕರ್ನಾಟಕ ಗೆಲುವಿನಿಂದ ಬೀಗಬೇಡಿ: ಪ್ರಶಾಂತ್ ಕಿಶೋರ್ ಎಚ್ಚರಿಕೆ
08:30 PM May 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.