Advertisement
ಪೋಕೊÕà ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ಮುರುಘಾ ಶರಣರು ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಳ್ಳುವ ಮೂಲಕ ನ್ಯಾಯಾಂಗ ನಿಂದನೆ ಎಸಗಿದ್ದಾರೆ ಎಂದು ಆರೋಪಿಸಿ ಮಠದ ಆಡಳಿತ ಮಂಡಳಿ ನಿರ್ದೇಶಕ ಆರ್. ನಾಗರಾಜ್ ಎಂಬವರು ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
Advertisement
ಮಠದ ನೀತಿ ನಿರೂಪಣೆ ವಿಚಾರದಲ್ಲಿ ಭಾಗಿ ಬೇಡ; ಮುರುಘಾ ಶರಣರಿಗೆ ಹೈಕೋರ್ಟ್ ಮೌಖಿಕ ಸೂಚನೆ
11:30 PM Jan 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.