ಬೆಂಗಳೂರು: ಪ್ರಯಾಣದ ವೇಳೆ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ತೇಜಸ್ವಿ ಸೂರ್ಯ, “ಈ ವಿಚಾರದ ಬಗ್ಗೆ ಪದೇಪದೆ ಮಾತಾಡಿ ನಮ್ಮೆಲ್ಲರ ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.
Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆ, ಡಿಜಿಸಿಎ, ವಿಮಾನ ಯಾನ ಸಚಿವರು ಹಾಗೂ ನನ್ನ ಜತೆ ಸಹ ಪ್ರಯಾಣಿಕರಾಗಿದ್ದ ಅಣ್ಣಾಮಲೈ ಅವರು ಮಾತನಾಡಿದ್ದಾರೆ.
ಕಾಂಗ್ರೆಸ್ನವರೋ, ಇನ್ಯಾರೋ ಕೇಳಿದರು ಎಂದು ಪದೇಪದೆ ಮಾತನಾಡಿ ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ ಎಂದು ತಿಳಿಸಿದರು.
Related Articles
Advertisement